ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್. ರಾಜೀವ್ ಕುಮಾರ್ ಅವರ ಸ್ಥಾನವನ್ನು ಅಲಂಕರಿಸಿದ್ದಾರೆ. ಅವರ ಅಧಿಕಾರಾವಧಿ 2029 ಜನವರಿ 26ರವರೆಗೆ ಇರುತ್ತದೆ.