

ಪುತ್ತೂರು: ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಬಂಟ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು.
ಬಳಿಕ ಕ್ರಿಕೆಟ್ ಆಡಿದ ಶಾಸಕರು ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಮಾಡಿ ಮಿಂಚಿದರು. ಶಾಸಕರ ಕ್ರಿಕೆಟ್ ಆಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Like this:
Like Loading...