ಕರಾವಳಿಕ್ರೈಂ ಉಪ್ಪಿನಂಗಡಿ: ನದಿಯಲ್ಲಿ ಯುವಕನ ಮೃತದೇಹ ಪತ್ತೆ March 11, 2025 news_bites_admin ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ. ಕಡಬ ತಾಲ್ಲೂಕು ಗೊಳಿತೊಟ್ಟು ನಿವಾಸಿ ಗಗನ್ (19 ವ.) ಮೃತ ಯುವಕ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...