ಕರಾವಳಿ

ಭಾರತ್ ವೆಹಿಕಲ್ ಬಜಾರ್ ವತಿಯಿಂದ ಕೊಡಾಜೆ  ಮಸೀದಿಯಲ್ಲಿ ಬೃಹತ್ ಇಫ್ತಾರ್ ಕೂಟ

ಪುತ್ತೂರು: ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟದಲ್ಲಿ ಪ್ರಸಿದ್ದಿ ಪಡೆದಿರುವ ನೇರಳಕಟ್ಟೆಯಲ್ಲಿರುವ ಭಾರತ್ ವೆಹಿಕಲ್ ಬಜಾರ್ ವತಿಯಿಂದ ಮಾ.12ರಂದು ಕೊಡಾಜೆ  ಬದ್ರಿಯಾ ಜುಮಾ ಮಸೀದಿಯಲ್ಲಿ ಬೃಹತ್ ಇಫ್ತಾರ್ ಕೂಟ ನಡೆಯಿತು. ಇಫ್ತಾರ್ ಕೂಟದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!