ರಾಜಕೀಯರಾಜ್ಯ

ಹನಿಟ್ರ್ಯಾಪ್ ವಿಚಾರ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ- ಸಿದ್ದರಾಮಯ್ಯ

ಬೆಂಗಳೂರು: ಸಚಿವರು, ಶಾಸಕರ ಹನಿಟ್ರ್ಯಾಪ್ ಯತ್ನ ಆರೋಪಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Oplus_131072

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆಎನ್ ರಾಜಣ್ಣ ಅವರು ಹನಿಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿ ಈ ಬಗ್ಗೆ ಉತ್ತರಿಸುವಂತೆ ಆಗ್ರಹಿಸಿದ್ದರು. ಅಲ್ಲದೆ, ಹನಿಟ್ರ್ಯಾಪ್ನಂಥ ಕೃತ್ಯಕ್ಕೆ ಕುಮ್ಮಕ್ಕು ಕೊಟ್ಟವರನ್ನು ಸಂಪುಟದಿಂದ ವಜಾ ಮಾಡಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಪ್ರತಿಪಕ್ಷ ಹಾಗೂ ಆಡಳಿತ ಪಕ್ಷ ಕೆಲವು ಮಂದಿ ನಾಯಕರು ಆಗ್ರಹಿಸಿದ್ದರು. ಇದಕ್ಕೆ ಉತ್ತರಿಸಿದ ಸಿಎಂ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.

Leave a Reply

Your email address will not be published. Required fields are marked *

error: Content is protected !!