ಕರಾವಳಿ

ಪುತ್ತೂರು: ಆಟೋ ರಿಕ್ಷಾ ಪಲ್ಟಿ

ಪುತ್ತೂರು: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಾಲ್ಮರ ಕೊಟೇಚಾ ಹಾಲ್ ಸಮೀಪ ಇಂದು ನಡೆದಿದೆ.

ಘಟನೆಯಲ್ಲಿ ರಿಕ್ಷಾ ಚಾಲಕ ಹಾಗೂ ಇನ್ನೋರ್ವ ಅಪಾಯದಿಂದ ಪಾರಾಗಿದ್ದು ರಿಕ್ಷಾಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ .

Leave a Reply

Your email address will not be published. Required fields are marked *

error: Content is protected !!