ಕರಾವಳಿಕ್ರೈಂ ಹೃದಯಾಘಾತದಿಂದ ಯುವಕ ಮೃತ್ಯು March 25, 2025 news_bites_admin ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪೆರ್ನೆಯಲ್ಲಿ ನಿನ್ನೆ ನಡೆದಿದೆ. ಪೆರ್ನೆ ನಿವಾಸಿ ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ನವೀನ್ ಕುಮಾರ್ (27) ಮೃತ ಯುವಕ. ಉತ್ತಮ ಕಬಡ್ಡಿ ಆಟಗಾರರೂ ಆಗಿದ್ದರು. ಮೃತರು ತಾಯಿ, ಸಹೋದರಿಯರು ಹಾಗೂ ಕುಟುಂಬಸ್ಥರು ಅಗಲಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...