ಕರಾವಳಿ

ಪುತ್ತೂರು ನಗರ ಯೋಜನಾ ಪ್ರಾಧಿಕಾರದ (ಪುಡಾ) ಪ್ರಥಮ‌ ಸಭೆ: ಶಾಸಕ ಅಶೋಕ್ ರೈ ಭಾಗಿ

ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರ (ಪುಡಾ) ಸಮಿತಿ ಅಸ್ತಿತ್ವಕ್ಕೆ ಬಂದ ಬಳಿಕ ನಡೆದ ಪ್ರಥಮ‌ಸಭೆಯಲ್ಲಿ ಶಾಸಕ ಅಶೋಕ್ ರೈ ಅವರು ಭಾಗವಹಿಸಿದರು. ಪುಡಾ ಅಧ್ಯಕ್ಷ ಅಮಳ ರಾಮಚಂದ್ರ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!