ಕರಾವಳಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿಸಿದ ಶಾಸಕ ಅಶೋಕ್ ರೈಗೆ ನರಿಮೊಗರಿನಲ್ಲಿ ಸನ್ಮಾನ April 2, 2025 news_bites_admin ಪುತ್ತೂರು: ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿಸಿದ ಶಾಸಕ ಅಶೋಕ್ ರೈ ಅವರಿಗೆ ನರಿಮೊಗರು ವಲಯ ಕಾಂಗ್ರೆಸ್ ವತಿಯಿಂದ ಸನ್ಮಾನ ಮಾಡಲಾಯಿತು. ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಸಹಿತ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...