ಕರಾವಳಿಕ್ರೈಂ

ಪುತ್ತೂರು: ಫರ್ನಿಚರ್ ಮಳಿಗೆಯಲ್ಲಿ ಅಗ್ನಿ ಅವಘಡ

ಪುತ್ತೂರು: ಫರ್ನಿಚರ್ ಮಳಿಗೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ವರದಿಯಾಗಿದೆ.

ದರ್ಬೆ ಬಳಿ ಕಾರ್ಯ ನಿರ್ವಹಿಸುತ್ತಿರುವ ಆಶೀರ್ವಾದ್‌ ಫರ್ನಿಚರ್ ಮಳಿಗೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ.ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ

Leave a Reply

Your email address will not be published. Required fields are marked *

error: Content is protected !!