ವ್ಯಾಟಿಕನ್ ಸಿಟಿ: ಪೋಪ್ ಫ್ರಾನ್ಸಿಸ್ ಏ.21ರಂದು ಕೊನೆಯುಸಿರೆಳೆದಿದ್ದಾರೆ.
ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಪೋಪ್ ಫ್ರಾನ್ಸಿಸ್ ನಿಧನರಾಗಿದ್ದಾರೆ ಎಂದು ವ್ಯಾಟಿಕನ್ ಸಿಟಿ ಮೂಲಗಳು ಖಚಿತಪಡಿಸಿವೆ.
ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ,


Like this:
Like Loading...