ಕರಾವಳಿ

ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ

ಸುಳ್ಯ: ತೊಡಿಕಾನ ಗ್ರಾಮದ ಬೊಳ್ಳುರುನಲ್ಲಿ ಮನೆಯೊಂದರ ಮೇಲೆ ತೆಂಗಿನ ಮರ ಬಿದ್ದು ಹಾನಿ ಯಾದ ಘಟನೆ ನಡೆದಿದೆ.

ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆಯ ಹಂಚು ಮುರಿದು ಬಿದ್ದಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!