ಕರಾವಳಿ

ದ.ಕ ಜಿಲ್ಲೆಯಲ್ಲಿ ನಿಷೇದಾಜ್ಞೆ ಜಾರಿ- ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಅಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಮೇ.2ರಿಂದ ದಿನಾಂಕ 05.05.2025ರ ವರೆಗೆ ನಿಷೇದಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಮುಲ್ಲಯ್ ಮುಹಿಲನ್ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!