ಕರಾವಳಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಅಸೀಮ ಸನೂಫಾಗೆ 613 ಅಂಕ

ವಿಟ್ಲ: ಈ ಬಾರಿಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಖದೀಜತ್ ಅಸೀಮ ಸನೂಫ ಅವರು 613 ಅಂಕಗಳನ್ನು ಪಡೆದಿದ್ದಾರೆ. ಇವರು ವಿಟ್ಲ ಕೊಡಂಗಾಯಿ ನಿವಾಸಿ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ ಮತ್ತು ಜಮೀಲಾ ದಂಪತಿಯ ಪುತ್ರಿ.

Leave a Reply

Your email address will not be published. Required fields are marked *

error: Content is protected !!