ಪುತ್ತೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಪುತ್ತೂರು ಅನ್ಸಾರುದ್ದೀನ್ ಎಜುಕೇಶನ್ ಟ್ರಸ್ಟ್ ಅಧೀನದ ಸಾಲ್ಮರ ಪ್ರೌಢ ಶಾಲೆಯ ವಿದ್ಯಾರ್ಥಿ ತಾಹಾ ಮುಹಮ್ಮದ್ ಕೆ.ಎಂ ಅವರು 571 ಅಂಕಗಳನ್ನು ಗಳಿಸಿ ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ವಿದ್ಯಾರ್ಥಿ ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ ಹಾಗೂ ನಫೀಸತ್ ಸಹಲಾ ದಂಪತಿಗಳ ಪುತ್ರ.