ಕರಾವಳಿಕ್ರೈಂ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಏಳು ಮಂದಿ ಪೊಲೀಸ್ ವಶಕ್ಕೆ? May 2, 2025 news_bites_admin ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಒಟ್ಟು ಏಳು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. Oplus_131072 ಅಧಿಕೃತ ಮಾಹಿತಿ ಮತ್ತು ಹೆಚ್ಚಿನ ವಿವರವನ್ನು ಪೊಲೀಸ್ ಇಲಾಖೆ ಇನ್ನಷ್ಟೇ ತಿಳಿಸಬೇಕಾಗಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...