ಕರಾವಳಿರಾಜ್ಯ

ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ಯಿಂದ 25 ಲಕ್ಷ ರೂ ಪರಿಹಾರ: ವಿಜಯೇಂದ್ರ

ಮಂಗಳೂರು: ಹತ್ಯೆಯಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಘೋಷಣೆ ಮಾಡಿದ್ದಾರೆ.

Oplus_131072



ಸುಹಾಸ್ ಶೆಟ್ಟಿ ಅಂತಿಮ ದರ್ಶನದ ಬಳಿಕ ಮಾತನಾಡಿದ ಅವರು, ಕಾಶ್ಮೀರ ಪಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳೂರಿನಲ್ಲಿ ಘಟನೆ ನಡೆದಿರುವುದು ಖಂಡನಾರ್ಹ. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಎಂದರು. ರಾಜ್ಯ ಸರಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *

error: Content is protected !!