ಕರಾವಳಿ

ಮಂಜಲ್ಪಡ್ಪು-ಪೆರಿಯತ್ತೋಡಿ ಕಾಲನಿ ರಸ್ತೆ ಕಾಂಕ್ರಿಟೀಕರಣ: ಶಾಸಕ ಅಶೋಕ್ ರೈಯವರಿಂದ ಉದ್ಘಾಟನೆ

ಪುತ್ತೂರು: ನಗರೊತ್ಥಾನ ಯೋಜನೆಯಡಿ ಮಂಜಲ್ಪಡ್ಪು ಪೆರಿಯತ್ತೋಡಿ ಆಶ್ರಯ ಕಾಲನಿಗೆ 36.5 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಕಾಂಕ್ರಿಟೀಕರಣ ಮಾಡಲಾಗಿದ್ದು ರಸ್ತೆಯನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ ಆಳ್ವ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

error: Content is protected !!