ಕರಾವಳಿಕ್ರೈಂ

ಕೋಮುಧ್ವೇಷ ಭಾಷಣ: ಭರತ್‌ ಕುಮ್ಡೇಲು ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಮೇ.15ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಕೋಮು ದ್ವೇಷ ಭಾಷಣ ಮಾಡಿರುವ ಆರೋಪದಲ್ಲಿ ಭರತ್‌ ಕುಮ್ಡೇಲು ವಿರುದ್ಧ ಪ್ರಕರಣ ದಾಖಲಾಗಿದೆ.

ಭರತ್‌ ಕುಮ್ಡೇಲು ಮಾತುಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗುವಂತಹ ಸಾಧ್ಯತೆಗಳಿರುವುದರಿಂದ ಆರೋಪಿತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ 35/2025 ಕಲಂ-196,353(2) BNS 2023. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!