

ಬಂಟ್ವಾಳ: ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಗೆ ಚೂರಿ ಇರಿದಿರುವ ಘಟನೆ ಪಾಣೆಮಂಗಳೂರಿನ ಅಕ್ಕರಂಗಡಿಯಲ್ಲಿ ಇಂದು ರಾತ್ರಿ ನಡೆದಿದೆ.
ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಗಾಯಗೊಂಡಿದ್ದು, ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಘಟನೆ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Like this:
Like Loading...