
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕಾರಿಣಿ ಸಭೆ ಮೇ.17ರಂದು ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ಉದ್ಘಾಟನೆ ಗೊಂಡಿತು.
ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Like this:
Like Loading...