ಕರಾವಳಿ

ಪುತ್ತೂರು ಡಿ.ವೈ.ಎಸ್.ಪಿ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆಪುತ್ತೂರು ಡಿ.ವೈ.ಎಸ್.ಪಿ ಕಚೇರಿಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ಸಂಭ್ರಮದಿಂದ ಆಚರಿಸಲಾಯಿತು.
ಅರ್ಚಕರು ಪೂಜಾ ವಿಧಿವಿಧಾನ ನೆರವೇರಿಸಿದರು. ಡಿ.ವೈ.ಎಸ್.ಪಿ ವೀರಯ್ಯ ಹಿರೇಮಠ, ಕಚೇರಿ ಸಿಬ್ಬಂದಿ ವರ್ಗದವರು, ಪೊಲೀಸ್ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!