ಕರಾವಳಿ

ನಾಳೆ ಮದ್ರಸಗಳಿಗೆ ರಜೆ


ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು ಜಿಲ್ಲಾಧಿಕಾರಿಗಳು ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ 27- 05-2025 ಮಂಗಳವಾರ ದ.ಕ.ಜಿಲ್ಲೆಯ ಸಮಸ್ತ ಮದ್ರಸಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ಮದ್ರಸ ಮೇನೇಜ್ ಮೆಂಟ್ ಅಸೋಸಿಯೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!