ಕರಾವಳಿ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ: ವರ್ಷಿಣಿಯವರನ್ನು ಸನ್ಮಾನಿಸಿದ ಶಾಸಕ ಅಶೋಕ್ ರೈ May 27, 2025 news_bites_admin ಪುತ್ತೂರು: ಪಿಯುಸಿ ವಿಜ್ಞಾನ ವಿಭಾಗದಲ್ಲಿ 593 ಅಂಕ ಪಡೆದು ರಾಜ್ಯದಲ್ಲಿ 8 ನೇ ಸ್ಥಾನ ಪಡೆದಿರುವ ಬಳ್ಳಮಜಲು ನಿವಾಸಿ ಶಿವರಾಮ ಆಳ್ವ ಹಾಗೂ ಸೀಮಾ ಆಳ್ವ ದಂಪತಿಯ ಪುತ್ರಿ ವರ್ಷಿಣಿ ಅವರನ್ನು ಶಾಸಕರಾದ ಅಶೋಕ್ ರೈ ಅವರು ಸನ್ಮಾನಿಸಿ ಗೌರವಿಸಿದರು. ಇವರು ಅಂಬಿಕಾ ಪ ಪೂ ಕಾಲೇಜಿನ ವಿದ್ಯಾರ್ಥಿನಿ Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...