ಕರಾವಳಿ

ಉಳ್ಳಾಲ: ಮನೆ ಮೇಲೆ ಗುಡ್ಡ ಕುಸಿದು ಮಹಿಳೆ ಮೃತ್ಯು

ಗುಡ್ಡ ಕುಸಿದ ಪರಿಣಾಮ ಓರ್ವ ಮಹಿಳೆ ಮೃತ ಪಟ್ಟ ಘಟನೆ ಉಳ್ಳಾಲ ತಾಲೂಕಿನ ಮೊಂಟೆ ಪದವು ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರೇಮ (50) ಎಂದು ಗುರುತಿಸಲಾಗಿದೆ.


ತಡರಾತ್ರಿ ಈ ಘಟನೆ ನಡೆದಿದ್ದು ಕಾಂತಪ್ಪ ಪೂಜಾರಿ ಅವರ ಕುಟುಂಬ ಮಲಗಿದ್ದ ಕೊಠಡಿಯ ಭಾಗಕ್ಕೆ ಗುಡ್ಡ ಜರಿದ ಪರಿಣಾಮ ಈ ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು, ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!