ಮೇ.31: ಶಾಲೆಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ನಾಳೆ (ಮೇ 31 ಶನಿವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.