ಕರಾವಳಿಕ್ರೈಂ

ಪ್ರಚೋದನಕಾರಿ ಪೋಸ್ಟ್: ಮತ್ತೊಂದು ಇನ್ಸ್ಟಾಗ್ರಾಮ್ ಪೇಜ್ ವಿರುದ್ದ ಪ್ರಕರಣ ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಬಿತ್ತುವವರ ವಿರುದ್ಧ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು ಅನೇಕ ಪ್ರಕರಣಗಳನ್ನು ದಾಖಲಿಸುತ್ತಿದೆ.

Oplus_131072

Instagram ನ bantwal_hindu_warriors ಎಂಬ ಖಾತೆಯಲ್ಲಿ  ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವಂತಹ ಹಾಗೂ ಕೋಮು ಸೌಹಾರ್ದತೆಯನ್ನು ಹಾಳುಗೆಡವುವಂತಹ ಪೋಸ್ಟ್ ಪ್ರಸಾರ ಮಾಡಲಾಗಿದ್ದು ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಈ ಬಗ್ಗೆ ದಿನಾಂಕ: 01.06.2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:25/2025 ಕಲಂ: 196(1)(ಎ), 353(1) (ಸಿ) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!