ಕರಾವಳಿ

ಕಲ್ಲಡ್ಕ ಫ್ಲೈ ಓವರ್ ಸಂಚಾರಕ್ಕೆ ಮುಕ್ತ

ಮಂಗಳೂರು: ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ 64 ಕಿ.ಮೀ. ಉದ್ದದ ಹೆದ್ದಾರಿ ಚತುಷ್ಪತ ಕಾಮಗಾರಿಯಲ್ಲಿ ಕಲ್ಲಡ್ಕ ಬಳಿ ನಿರ್ಮಿಸಲಾದ ಫ್ಲೈ ಓವರ್ ಉದ್ಘಾಟನೆ ನ.2ರಂದು ನಡೆಯಿತು.

ಕಲ್ಲಡ್ಕದಿಂದ  ಒಟ್ಟು 2.1 ಕಿ.ಮೀ. ಉದ್ದದ ಈ ಮೇಲ್ಸೇತುವೆ ಸಂಚಾರಕ್ಕೆ ಮುಕ್ತಗೊಂಡ ಹಿನ್ನೆಲೆಯಲ್ಲಿ ಕಷ್ಟದಿಂದ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!