ಕರಾವಳಿಕ್ರೈಂ

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತೆ ಇಬ್ಬರ ಬಂಧನ

ಬಂಟ್ವಾಳ: ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಜೂ. 3ರಂದು ನಡೆದಿದೆ.

Oplus_131072


ತೆಂಕಬೆಳ್ಳೂರು ನಿವಾಸಿ ಅಭಿನ್ ರೈ(32) ಹಾಗೂ ಬಡಗಬೆಳ್ಳೂರು ನಿವಾಸಿ ತೇಜಾಕ್ಷ(24) ಬಂಧಿತ ಆರೋಪಿಗಳು. ಪೊಲೀಸರು ಈ ಹಿಂದೆ ಐವರು ಆರೋಪಿಗಳನ್ನು ಬಂಧಿಸಿದ್ದು, ಅವರೆಲ್ಲರೂ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!