ಮಂಗಳೂರು: ಹವಾಮಾನ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು ಮುಂಜಾಗ್ರತಾ ಕ್ರಮವಾಗಿ 12-06-2025 (ಗುರುವಾರ) ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಖಾಸಗಿ ಸರಕಾರಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.