ಪತನಗೊಂಡ ಏರ್ ಇಂಡಿಯಾ ವಿಮಾನದಲ್ಲಿದ್ದರು ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ!?
ಅಹಮದಾಬಾದ್: ಪತನಗೊಂಡ ಏರ್ ಇಂಡಿಯಾ ವಿಮಾನದಲ್ಲಿ ಗುಜರಾತಿನ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ..

ಟೇಕಾಫ್ ಆದ ಕೆಲವೇ ನಿಮಿಷದಲ್ಲಿ ಲಂಡನ್‌ಗೆ ತೆರಳುತ್ತಿದ್ದ ಏರ್‌ಇಂಡಿಯಾ ವಿಮಾನ ಪತನಗೊಂಡಿದೆ. ವಿಮಾನ ಮಧ್ಯಾಹ್ನಅಹಮದಾಬಾದ್‌ನಿಂದ ಟೇಕಾಫ್ ಆಗಿತ್ತು. ಟೇಕಾಫ್ ಆದ 10 ನಿಮಿಷದಲ್ಲಿ ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡು ಜನವಸತಿ ಕಟ್ಟಡದ ಮೇಲೆ ಬಿದ್ದಿದೆ
ಪತನಗೊಂಡ ವಿಮಾನದಲ್ಲಿ ಸಿಬ್ಬಂದಿ ಸೇರಿ ಒಟ್ಟು 242 ಮಂದಿ ಪ್ರಯಾಣಿಸುತ್ತಿದ್ದರು.



