ಕೂರ್ನಡ್ಕ ಫೀರ್ ಮೊಹಲ್ಲಾ ಜುಮಾ ಮಸೀದಿಗೆ ಸ್ಪೀಕರ್ ಯು ಟಿ ಖಾದರ್, ಶಾಸಕ ಅಶೋಕ್ ರೈ ಭೇಟಿ

ಪುತ್ತೂರು: ಕೂರ್ನಡ್ಕ ಫೀರ್ ಮೊಹಲ್ಲಾ ಜುಮಾ ಮಸೀದಿಗೆ ಸ್ಪೀಕರ್ ಯು ಟಿ ಖಾದರ್ ಮತ್ತು ಶಾಸಕ ಅಶೋಕ್ ರೈ ಭೇಟಿ ನೀಡಿದರು. ಅವರನ್ನು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು.