ಜೂ.17: ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ

ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಂದು (ಜೂ.17)ರಂದು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಹಶೀಲ್ದಾರ್ ಹಾಗೂಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.