ಕರಾವಳಿ

ಪುತ್ತೂರು ನಗರಸಭಾ ಸದಸ್ಯ ಶೀನಪ್ಪ ನಾಯ್ಕ ನಿಧನ

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದಿಂದ ಜೂ.21ರಂದು ನಿಧನರಾದರು.



ಮುಕ್ರಂಪಾಡಿ ನಿವಾಸಿಯಾಗಿರುವ ಶೀನಪ್ಪ ನಾಯ್ಕರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!