ಕರಾವಳಿ

ಉಪ್ಪಿನಂಗಡಿ: ಇಳಂತಿಲ ಜ್ಞಾನಭಾರತಿ ಶಾಲೆಯಲ್ಲಿ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ

ಉಪ್ಪಿನಂಗಡಿ: ಇಲ್ಲಿನ ಇಳಂತಿಲ ಜ್ಞಾನಭಾರತಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಯೋಗ ಶಿಕ್ಷಕಿಯರಾಗಿ ಕುಸ್ಮಿತಾ, ಬಲ್ಕೀಸ್ ಮತ್ತು ಮುರ್ಷಿದಾ ವಿಭಿನ್ನ ರೀತಿಯ ಯೋಗಾಭ್ಯಾಸಗಳನ್ನು ವಿವರಿಸಿದರು. 5 ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಯೋಗಾಭ್ಯಾಸಗಳಲ್ಲಿ ಭಾಗವಹಿಸಿದರು. ಪ್ರಾಂಶುಪಾಲ ಇಬ್ರಾಹಿಂ ಕಲೀಲ್ ಹೆಂತಾರ್, ಸಂಚಾಲಕ ರವೂಫ್ ಯು.ಟಿ. ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!