ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗೆ ಡಿಕ್ಕಿ ಹೊಡೆದ ಕಾರು

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಾದಾಚಾರಿಯೊಬ್ಬರಿಗೆ ಡಿಕ್ಕಿ ಹೊಡೆದು, ಬಳಿಕ ರಸ್ತೆ ಬದಿಯ ಬರೆಗೆ ಗುದ್ದಿ ನಿಂತ ಘಟನೆ ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ಜೂ.22ರಂದು ನಡೆದಿದೆ. ಘಟನೆಯಲ್ಲಿ ಪಾದಾಚಾರಿ ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!