ಕರಾವಳಿ

ಮಳೆ ಹಾನಿ: 10 ಮನೆಗಳಿಗೆ ಟಾರ್ಪಲ್ ವಿತರಿಸಿದ ಕಾಂಗ್ರೆಸ್ ಮುಖಂಡ


ಪುತ್ತೂರು: ಮಳೆ ಹಾನಿಗೆ ತುತ್ತಾದ  ನರಿಮೊಗರು ಹಾಗೂ
ಮುಂಡೂರು ಪರಿಸರದ ಸುಮಾರು 10 ಮನೆಗಳಿಗೆ ನೀರು ಸೋರುತ್ತಿರುವ ಬಗ್ಗೆ ಮಾಹಿತಿ ತಿಳಿದ ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ಅವರು ಟಾರ್ಪಲ್ ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ವಲಯ ಪ್ರಧಾನ ಕಾರ್ಯದರ್ಶಿ ಅಶ್ರಫ್ ಮುಲಾರ್, ಕೆಮ್ಮಿಂಜೆ ಬೂತ್ ಅಧ್ಯಕ್ಷ ಗಣೇಶ್ ಬಂಗೇರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!