ಕರಾವಳಿ

ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ,ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ.

ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ರಜೆ ಘೋಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!