ಕೂರತ್ ಉರೂಸ್: ಇಂದು ಸ್ಪೀಕರ್ ಯು.ಟಿ ಖಾದರ್ ಆಗಮನ

ಪುತ್ತೂರು: ಖುರ್ರತುಸ್ಸಾದಾತ್ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮದ ಎರಡನೇ ದಿನವಾದ ಜೂ.27ರಂದು ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.