

ಉಪ್ಪಿನಂಗಡಿ: ಇಳಂತಿಲ ಜ್ಞಾನಭಾರತಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನವನ್ನು ಆಚರಿಸಲಾಯಿತು.
ಪ್ರಾಂಶುಪಾಲ ಇಬ್ರಾಹಿಂ ಕಲೀಲ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ಅಪಾಯಗಳ ಬಗ್ಗೆ ವಿವರಿಸಲಾಯಿತು. ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
Like this:
Like Loading...