ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ದೃಢವಾಗಿದೆ. ಇದೀಗ ಐದು ಮಂದಿಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Oplus_0
ಕಿಡಿಗೇಡಿಗಳು ಸತ್ತ ಹಸುವಿನ ಕಳೇಬರದಲ್ಲಿ ವಿಷವಿಕ್ಕಿ ತಾಯಿ ಹುಲಿ ಹಾಗೂ 4 ಮರಿ ಹುಲಿಗಳನ್ನು ಕೊಂದಿರುವುದಾಗಿ ಶಂಕಿಸಲಾಗಿದೆ.