ರಾಜ್ಯ

ಹಾಸನ: ಮುಂದುವರಿದ ಹೃದಯಘಾತದ ಸಾವು

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಸರಣಿ ಮುಂದುವರಿದಿದೆ. ಇಂದು ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಸಾಂದರ್ಭಿಕ ಚಿತ್ರ

ಗೋವಿಂದ ಎಂಬವರು ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ. ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!