ಕರಾವಳಿ

ಪುತ್ತೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ

ಪುತ್ತೂರು: ಭಾರೀ ಮಳೆ ಹಿನ್ನೆಯಲ್ಲಿ ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜು.17 ಗುರುವಾರ ರಜೆ ಘೋಷಿಸಲಾಗಿದೆ.

ಈ ಕುರಿತು ಪುತ್ತೂರು ತಹಶೀಲ್ದಾ‌ರ್ ಸೂಚನೆ ಹೊರಡಿಸಿದ್ದು, ನದಿ ತೀರ, ನೀರಿ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!