ಕರಾವಳಿ

ನಿರಂತರ ಮಳೆ: ಮಂಗಳೂರು, ಬಂಟ್ವಾಳ ತಾಲೂಕಿನಲ್ಲಿ ಶಾಲೆಗಳಿಗೆ ರಜೆ
 

ಸಾಂದರ್ಭಿಕ ಚಿತ್ರ


ಮಂಗಳೂರು: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಮಂಗಳೂರು ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಹಾಗೂ ಉಳ್ಳಾಲ ಮತ್ತು ಬಂಟ್ವಾಳ ತಾಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರಾಢಶಾಲೆಗಳಿಗೆ ಜು. 19ರಂದು ರಜೆ ಘೋಷಿಸಿ ತಹಶೀಲ್ದಾರರು ಪ್ರಕಟಣೆ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!