ಕರಾವಳಿ

ಇಂದು ಪುತ್ತೂರು ತಾಲೂಕಿನ ಶಾಲೆಗಳಿಗೆ ರಜೆ

ಸಾಂದರ್ಭಿಕ ಚಿತ್ರ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಪುತ್ತೂರು ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.24 (ಗುರುವಾರ) ರಜೆ ಘೋಷಣೆ ಮಾಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!