ರಾಜ್ಯ ಲಾರಿ-ಕಾರು ನಡುವೆ ಭೀಕರ ಅಪಘಾತ, ನಾಲ್ವರು ಗಂಭೀರ July 25, 2025 news_bites_admin ಕೊಯನಾಡು: ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ಜು.25ರಂದು ಲಾರಿ ಹಾಗೂ ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...