ಕೊಯನಾಡು: ಭೀಕರ ಅಪಘಾತ ಕಾರಿನಲ್ಲಿದ್ದ ನಾಲ್ವರೂ ಸಾವು
ಸುಳ್ಯ: ಕೊಯನಾಡು ಸಮೀಪ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಗೋಣಿಕೊಪ್ಪಲು ನಿವಾಸಿಗಳಾದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಮೃತರು ಎನ್ನಲಾಗಿದೆ.
ಸ್ಥಳದಲ್ಲೇ ಇಬ್ಬರು.ಸಾವನ್ನಪ್ಪಿದ್ದರೆ
ಸುಳ್ಯ ಆಸ್ಪತ್ರೆ ಸಾಗಿಸುವ ಹಾದಿಯಲ್ಲಿ ಉಳಿದ ಇಬ್ಬರು ಉಸಿರು ಚೆಲ್ಲಿದ್ದಾರೆ. ಮಡಿಕೇರಿಯಿಂದ ಸುಳ್ಯ ಕಡೆ ತೆರಳುತ್ತಿದ್ದ ಕಾರು ಹಾಗೂಸುಳ್ಯ ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಅಪಘಾತ ಉಂಟಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ.