ಕರಾವಳಿಕ್ರೈಂ

ಧರ್ಮಸ್ಥಳ ಪ್ರಕರಣ: 9ನೇ ಸ್ಥಳದಲ್ಲೂ ಸಿಕ್ಕಿಲ್ಲ ಕಳೇಬರ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಅನಾಮಿಕ ತೋರಿಸಿದ 9ನೇ ಸ್ಥಳದಲ್ಲಿ ಅಗೆಯುವ ಕಾರ್ಯವನ್ನು ನಡೆಸಲಾಗಿದ್ದು ಈ ಸ್ಥಳದಲ್ಲಿ ಯಾವುದೇ ಅವಶೇಷಗಳು ಲಭಿಸಿಲ್ಲ ಎಂದು ತಿಳಿದು ಬಂದಿದೆ. ಪಾಯಿಂಟ್ ನಂಬರ್ ಒಂಬತ್ತರ ಕಾರ್ಯಾಚರಣೆ ಪೂರ್ಣ ಗೊಂಡಿದ್ದು ಮಧ್ಯಾಹ್ನದ ಬಳಿಕ ಹತ್ತನೆಯ ಸ್ಥಳದಲ್ಲಿ ಅಗೆಯುವ ಕಾರ್ಯ ನಡೆಯಲಿದೆ

Leave a Reply

Your email address will not be published. Required fields are marked *

error: Content is protected !!