ಕರಾವಳಿ

ಇಳಂತಿಲ ಜ್ಞಾನ ಭಾರತಿ ಆಂಗ್ಲಮಾಧ್ಯಮ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಇಕ್ಬಾಲ್ ಜೋಗಿಬೆಟ್ಟು ಪುನರಾಯ್ಕೆ

ಉಪ್ಪಿನಂಗಡಿ: ಜ್ಞಾನ ಭಾರತಿ ಆಂಗ್ಲಮಾಧ್ಯಮ ಶಾಲೆ ಇಳಂತಿಲ ಇದರ 2025 -26 ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಮುಹಮ್ಮದ್ ಇಕ್ಬಾಲ್ ಜೋಗಿಬೆಟ್ಟು
ಪುನರಾಯ್ಕೆಗೊಂಡಿದ್ದಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!