ಕರಾವಳಿರಾಜಕೀಯ

ಕಡಬ ಪಟ್ಟಣ ಪಂಚಾಯತ್  ಚುನಾವಣೆ: ಆಮ್ ಆದ್ಮಿ ಪಕ್ಷದ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಕಡಬ: ಕಡಬ ಪಟ್ಟಣ ಪಂಚಾಯತ್  ಚುನಾವಣೆಗೆ ಕೊಡಿಬೈಲ್ 2ನೇ ವಾರ್ಡಿನಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ  ಸುಶೀಲಾ ಕೆ ಅವರು ಆ.4ರಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಡಾ. ವಿಶು ಕುಮಾರ್, ಜಿಲ್ಲಾ ಕಾರ್ಯದರ್ಶಿ ಕಬೀರ್ ಕಾಟಿಪಳ್ಳ, ಜಿಲ್ಲಾ ಜೊತೆ ಸಂಘಟನೆ ಕಾರ್ಯದರ್ಶಿ ಜನಾರ್ದನ್ ಬಂಗೇರ, ಉಪಸ್ಥಿತರಿದ್ದರು.


ಬೆದ್ರಾಜೆ 4ನೇ ವಾರ್ಡಿನಿಂದ ಝಹಿದ್ ಶೇಕ್ ಅವರು ಆ.5ರಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಡಾ.ವಿಶು ಕುಮಾರ್, ಜಿಲ್ಲಾ ಕಾರ್ಯದರ್ಶಿ ಕಬೀರ್ ಕಾಟಿಪಳ್ಳ, ಪುತ್ತೂರು ತಾಲೂಕು ಸಂಘಟನಾ ಕಾರ್ಯದರ್ಶಿ ಸಯ್ಯದ್ ನಿಸಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!